Anna bhagya: ರಾಜ್ಯ ಸರ್ಕಾರದಿಂದ ಹೊಸ ‘ಇಂದಿರಾ ಕಿಟ್’ ಘೋಷಣೆ – ರೇಷನ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ ತಿಂಗಳಿಗೆ 4 ಅಗತ್ಯ ವಸ್ತುಗಳು ಉಚಿತ!

Anna bhagya

Anna bhagya:ಕರ್ನಾಟಕದ ಲಕ್ಷಾಂತರ ಬಡ ಮತ್ತು ಮಧ್ಯಮವರ್ಗದ ಕುಟುಂಬಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದೆ. ಅನ್ನಭಾಗ್ಯ ಯೋಜನೆಯಲ್ಲಿ ಬದಲಾವಣೆ ಮಾಡಿರುವ ಸರ್ಕಾರ 2026ರ ಫೆಬ್ರವರಿಯಿಂದ ಪ್ರತಿ ತಿಂಗಳು ಎಲ್ಲಾ ರೇಷನ್ ಕಾರ್ಡ್ ಫಲಾನುಭವಿಗಳಿಗೆ ‘ಇಂದಿರಾ ಕಿಟ್’ ಅನ್ನು ಉಚಿತವಾಗಿ ವಿತರಿಸಲು ತೀರ್ಮಾನಿಸಿದೆ. ಇದೊಂದು ರಾಜ್ಯದಲ್ಲಿ ಮೊದಲ ಬಾರಿಗೆ ಜಾರಿಗೆ ಬರುತ್ತಿರುವ ಪೌಷ್ಟಿಕ ಆಹಾರ ಕಿಟ್ ಆಗಿದ್ದು, ಕುಟುಂಬಗಳ ಆರೋಗ್ಯ ಮತ್ತು ಆರ್ಥಿಕ ಬೆಂಬಲಕ್ಕೆ ದೊಡ್ಡ ಸಹಾಯವಾಗಲಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. … Read more