Free Laptop Scheme: ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ವಿತರಣೆ! ಡಿಸೆಂಬರ್ 6 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ!
Free Laptop Scheme:ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ರಾಜ್ಯದ ಪರಿಶಿಷ್ಟ ಜಾತಿಯ ಸಫಾಯಿ ಕರ್ಮಚಾರಿ, ಪೌರ ಕಾರ್ಮಿಕ ಹಾಗೂ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕುಟುಂಬಗಳ upliftmentಗಾಗಿ ಹಲವು ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈ ಯೋಜನೆಗಳ ಮುಖ್ಯ ಉದ್ದೇಶ – ಸಮಾಜದ ಅಂಚಿನಲ್ಲಿ ಬದುಕುತ್ತಿರುವ ವರ್ಗವನ್ನು ಶಿಕ್ಷಣ, ತಂತ್ರಜ್ಞಾನ, ಆರ್ಥಿಕ ಬೆಳವಣಿಗೆ ಹಾಗೂ ಸಾಮಾಜಿಕ ಗೌರವದ ಮುಖ್ಯವಾಹಿನಿಗೆ ತರಿಸುವುದು. ಈ ದಾರಿಯಲ್ಲಿ ಮತ್ತೊಂದು ಮಹತ್ವದ ಹೆಜ್ಜೆಯಾಗಿರುವ ಉಚಿತ ಲ್ಯಾಪ್‌ಟಾಪ್ ವಿತರಣಾ ಯೋಜನೆ ಈಗ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಾರಿಯಲ್ಲಿದೆ. … Read more