Good News: ರಾಜ್ಯದ ಬಡವರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿ ಘೋಷಣೆ!
Good News:ಕರ್ನಾಟಕದ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗಾಗಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅನ್ನಭಾಗ್ಯ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿ ಮಾಡಲು ಸಿಎಂ ಸಿದ್ದರಾಮಯ್ಯ ಮಹತ್ವದ ತಿದ್ದುಪಡಿ ಕ್ರಮಗಳನ್ನು ಕೈಗೊಂಡಿದ್ದಾರೆ. ಹಿಂದೆ ಬಿಪಿಎಲ್ ಕುಟುಂಬಗಳಿಗೆ ಪ್ರತಿನ ತಿಂಗಳು 10 ಕೆ.ಜಿ ಉಚಿತ ಅಕ್ಕಿ ನೀಡಲಾಗುತ್ತಿತ್ತು. ನಂತರ ಹೆಚ್ಚುವರಿ 5 ಕೆ.ಜಿ ಅಕ್ಕಿ ನೀಡುವ ನಿರ್ಧಾರ ಜಾರಿಯಲ್ಲಿತ್ತು. ಆದರೆ, ಈಗ ಆ ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲು ಸರ್ಕಾರ ಹೊಸ “ಇಂದಿರಾ ಆಹಾರ ಕಿಟ್” ಅನ್ನು ವಿತರಣೆ ಮಾಡುವುದಾಗಿ … Read more