Indira Kit: ಕರ್ನಾಟಕ ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್!

Indira Kit

Indira Kit:ರಾಜ್ಯದಲ್ಲಿನ ಲಕ್ಷಾಂತರ ಪಡಿತರ ಚೀಟಿದಾರರಿಗೆ ಸರ್ಕಾರ ಇದೀಗ ಮಹತ್ವದ ಸುವಾರ್ತೆಯನ್ನು ನೀಡಿದೆ. ಸಾಮಾಜಿಕ ಭದ್ರತೆ ಮತ್ತು ಬಡ ಕುಟುಂಬಗಳ ಆಹಾರ ಭದ್ರತೆಯನ್ನು ಬಲಪಡಿಸುವ ಉದ್ದೇಶದಿಂದ, ಸರ್ಕಾರ ಹೊಸ ಪಡಿತರ ವಿತರಣೆ ವ್ಯವಸ್ಥೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಅವರು ನೀಡಿದ್ದಾರೆ ಎನ್ನಲಾದ ಈ ಅಪ್ಡೇಟ್‌ ಈಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಹೊಸ ವ್ಯವಸ್ಥೆಯ ಪ್ರಮುಖ ಆಕರ್ಷಣೆ ‘ಇಂದಿರಾ ಆಹಾರ ಕಿಟ್’ ಯೋಜನೆ. ಮುಂದಿನ ವರ್ಷ … Read more